ಥ್ರಿಪ್ಸ್ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

ಟೊಮೊಟೊ ಗಿಡ ಈರೀತಿ ಇದೆ ಯಾವ ಔಷಧಿ ಹೊಡೆಯಬೇಕು

ಮುದ್ದೂರು ಗಿಡ ಮತ್ತೆ ಕರ್ಕರೋಗ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸಾಗರ್ ಸಿ ಡಿ. ತಮ್ಮ ಟೊಮ್ಯಾಟೋ ಬೆಳೆಗೆ Thrips ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Suresh Gollar ಹೂಬಿಟ್ಟಿರುವ ಟೊಮೇಟೊ ಗಿಡಗಳಿಗೆ ಬೇವಿನ ಎಣ್ಣೆಯನ್ನು ಸಿಂಪಡಿಸುವುದರಿಂದ ಹೂ ಉದುರುವ ಸಾಧ್ಯತೆ ಇದೆಯೇ?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Naveen Ghoshal. ಇಲ್ಲ. ಕೀಟದ ಪ್ರಭಾವದ ಅನುಗುಣವಾಗಿ, ಬೇವಿನ ಎಣ್ಣೆ 3 ರಿಂದ 5 ಎಂ ಎಲ್ ಪ್ರತಿ ಲಿಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ