ಆರಂಭಿಕ ಅಂಗಮಾರಿ - ಟೊಮೆಟೊ

ಟೊಮೆಟೊ ಟೊಮೆಟೊ

P

Alegala mele chukki yake

E rogadinda hu alla huduri hogide parihara thilise

1ಡೌನ್ವೋಟ್ ಮಾಡಿ
S

ಹೆಲೋ Praveen S. ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies ಕೀಟ ಮತ್ತು Early Blight ರೋಗ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

Kocide try madi

1ಡೌನ್ವೋಟ್ ಮಾಡಿ
S

ಈದಕೆ ಯಾವ ಔಷಧ ಹೆಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shravanakumr Danigondr. ತಾವು ಕಳಿಸಿದ ಚಿತ್ರ ಅಷ್ಟೊಂದು ಚೆನ್ನಾಗಿ ಇಲ್ಲ. ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲಿನ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಸರಿ ಕಳಿಸಿದೆವೇ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shravanakumr Danigondr. ತಾವು ಕಲಿಸಿದ ಚಿತ್ರ ಇನ್ನೂ ಕೂಡ ಕ್ಲಿಯರ್ ಇಲ್ಲ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ Early Blight ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ