ಹೆಲಿಕೋವರ್ಪಾ ಕ್ಯಾಟರ್ ಪಿಲ್ಲರ್ - ಟೊಮೆಟೊ

ಟೊಮೆಟೊ ಟೊಮೆಟೊ

M

ಇ ಟೋಮಟೊ ಗೆ ಏನೆಲ್ಲ ರೋಗಗಳು ಬ೦ದಿದೆ

ಔಷಧಿ ಏನು ಆಕಬೇಕು ಯಾವಾ ಗೊಬ್ಬರವನ್ನು ಆಕಬೇಕು ತಿಳಿಸಿ ಸರ್

22
S

ಹೆಲೋ Mahadevaswamy J. ತಮ್ಮ ಟೊಮ್ಯಾಟೋ ಬೆಳೆಗೆ Helicoverpa Caterpillar ಕೀಟ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

Call me sir ಇದಕ್ಕೆ ಪರಿಹಾರ ಇದೆ 9606877911

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
N

E Tomoto belege yava Roga thagulide dayavittu thilisi hagu yava housadi simpadisabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

Call Madi sir9606877911

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nataraja. ತಾವು ಕಳಿಸಿದ ಚಿತ್ರ ಅಷ್ಟು ಚೆನ್ನಾಗಿ ಇಲ್ಲ. ಆದರು ಇದನ್ನು ನೋಡಿ ಊಹಿಸಿದ ಪ್ರಕಾರವಾಗಿ ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies ಮತ್ತು Flea Beetles ಕೀಟ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ
M

Delegate. 1ml

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ