ಫುಸಾರಿಯಮ್ ವಿಲ್ಟ್ - ಟೊಮೆಟೊ

ಟೊಮೆಟೊ ಟೊಮೆಟೊ

M

ಈ ರೋಗಕ್ಕೆ ಸೂಕ್ತವಾದ ಸಲಹೆ ನೀಡಿ.

ಎಲೆ ಬಾಡುವುದು ನಂತರ ಗಿಡ ಸಾಯುವುದಕ್ಕೆ ಕಾರಣ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallesh Hr. ತಮ್ಮ ಟೊಮ್ಯಾಟೋ ಬೆಳೆಗೆ Fusarium Wilt ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Trichoderma 10gm per litre drunching ಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

ಈ ಗಿಡದ ಬೆಳವಣಿಗೆ ಮತ್ತು ರೋಗ ಹತೋಟಿಗ ಪರಿಹಾರ ಬೇಕೇ 9606877911

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Virat 20ml and ixodia 20 ml per can

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ