ಟೆಮೆಟೊ ಗಿಡದಲ್ಲಿ ಹಳದಿ ಬಣ್ಣದ ಎಲೆಗಳು ಕಾಣುಸುತ್ತಿವೆ, ಹೂಗಳು ಎಲ್ಲಾ ಉದುರಿದವೆ
ಟೆಮೆಟೊ ಗಿಡದಲ್ಲಿ ಹಳದಿ ಬಣ್ಣದ ಎಲೆಗಳು ಕಾಣುಸುತ್ತಿವೆ, ಹೂಗಳು ಎಲ್ಲಾ ಉದುರಿದವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟೆಮೆಟೊ ಗಿಡದಲ್ಲಿ ಹಳದಿ ಬಣ್ಣದ ಎಲೆಗಳು ಕಾಣುಸುತ್ತಿವೆ, ಹೂಗಳು ಎಲ್ಲಾ ಉದುರಿದವೆ
ಕಾಯಿ ತು೦ಬಾ ಇದೆ ಆದರೆ ದಪನೆ ಆಗಿಲ
ಮಚ್ಚೆ ಎಲ್ಲಾ ಎಲೆಗೊ ಆವರಿಸಿದೆ ಇದಕ್ಕೆ ಪರಿಹಾರ ತಿಳಿಸಿ
ಎಲೆಗಳು ಒಣಗಿ ಗಿಡಗಳು ಬಾಡಿ ಹೋಗುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Pattipati 41928
5 ವರ್ಷಗಳ ಹಿಂದೆ
Hi Muniraju A .It is virus damaged Tomato Yellow Leaf Curl Virus .Control and diagnosis click above green link.
Suresh 173587
5 ವರ್ಷಗಳ ಹಿಂದೆ
ಹೆಲೋ Muniraju A. ತಾವು ಕಳಿಸಿದ ಚಿತ್ರ ಅಷ್ಟೊಂದು ಚೆನ್ನಾಗಿ ಬಂದಿಲ್ಲ. ಆದಾಗ್ಯೂ, ತಾವು ತಿಳಿಸಿದಂತೆ, ತಮ್ಮ ಟೊಮ್ಯಾಟೋ ಬೆಳೆಗೆ Nitrogen Deficiency ಕೊರತೆ ಕಂಡುಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!