ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

P

Idakke parihara tilisi

Kelaondhu kayigalige ee reeti hagidhe

2ಡೌನ್ವೋಟ್ ಮಾಡಿ
S

ಹೆಲೋ Prathap Md. ತಮ್ಮ ಟೊಮ್ಯಾಟೋ ಬೆಳೆಗೆ Sunburn ಮತ್ತು Leaf Miner Flies ಕೀಟ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunatha. ಈ ಟೊಮ್ಯಾಟೊ ಬೆಳೆಗೆ Blossom End Rot, ಪ್ರಾರಂಭ ಹಂತದ Leaf Miner Flies ಮತ್ತು Early Blight ರೋಗಗಳು ತಗುಲಿವೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ಗಿಡದ ರೆಂಬೆಗಳು ದಾರದಿಂದ ನೆಲದಿಂದ ಮೇಲಕ್ಕೆ ಕೋಲಿನ ಸಹಾಯ ಮೇಲಕ್ಕೆ ಎತ್ತಿ ಕಟ್ಟಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ