ಇದರ ಬುಡಬಾಗ ಕಪ್ಪು ಆಗ್ತಾ ಇದೆ
ಎಲೆಗಳು ಮುದುರುತವೇ ಇದಕೇ ಪರಿಹಾರ ಏನು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುರುತವೇ ಇದಕೇ ಪರಿಹಾರ ಏನು
ದಿನೆ ದಿನೆ ಹಣ್ಣುಗಳು ಕೊಳೆಯತೋಡಗಿವೆ
Gidada kanda koleyutide karana tilisi
Yelemudurikodiruvudu chiguru iruvudilla
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Appu C Neralakatti Appu N. ತಮ್ಮ ಟೊಮ್ಯಾಟೋ ಬೆಳೆಗೆ Blossom End Rot ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Naveen 105
5 ವರ್ಷಗಳ ಹಿಂದೆ
Appu C Neralakatti Appu N dilute 100 gram of calcium nitrate in 15 liter of water and spary.. only one time.. dont mix any other chemicals with calcium nitrate
ಶಿವಾ 143
5 ವರ್ಷಗಳ ಹಿಂದೆ
Late blight ನ ಲಕ್ಷಣಗಳು ಕಾಣಿಸುತ್ತಿವೆ. Equation pro ಸಿಂಪರಣೆ ಸೂಕ್ತ
Suresh 173587
5 ವರ್ಷಗಳ ಹಿಂದೆ
ಹೆಲೋ ಶಿವಾ. ತಾವು ತಮ್ಮ ವೈಯಕ್ತಿಕ ಉತ್ಪನ್ನಗಳನ್ನು ಇಲ್ಲಿ ಪ್ರಚಾರ ಮಾಡಬೇಡಿ. ಇದು ನಮ್ಮ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತದೆ.