ಕಬ್ಬಿಣದ ಕೊರತೆ - ಟೊಮೆಟೊ

ಟೊಮೆಟೊ ಟೊಮೆಟೊ

N

ಇದು ಯಾವ ರೋಗ ಇದಕ್ಕೆ ಕಾರಣ ಮತ್ತು ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು

ಔಷಧಿಯನ್ನು ಸಿಂಪಡಿಸುವ ವಿಧಾನ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Nandish Nandish. ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies ಕೀಟ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಇದಲ್ಲದೆ ತಮ್ಮ ಟೊಮ್ಯಾಟೋ ಬೆಳೆಗೆ Leaf Mold of Tomato ಅಥವಾ Iron Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಮತ್ತು ಇವುಗಳ ಗುಣಲಕ್ಷಣಗೆ ಅನುಸಾರವಾಗಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Curzate. 3gm.lt Kocide. 1gm.lt

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ