ಆರಂಭಿಕ ಅಂಗಮಾರಿ - ಟೊಮೆಟೊ

ಟೊಮೆಟೊ ಟೊಮೆಟೊ

A

ಎಲಿ ಚುಕೇ ರೋಗ ಬಂದುನನ್ನ ಟೊಮಾಟೊ ಹೀಗೆ ಆಗ್ತಾ ಇದೆ

ಇದಕ್ಕೆ ಪರಿಹಾರ ಎನು ಹೇಳಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಕಾಪರ್ ಹೈಡ್ರಾಕ್ಸೈಡ್ ಜೊತೆಗೆ ಸೀ ವೀಡ್ ಇರುವ ಟಾನಿಕ್ ಉಪಯೋಗಿಸಿ

1ಡೌನ್ವೋಟ್ ಮಾಡಿ

ಸೆಕ್ಟಿನ್. ಪಾಲಿಕ್ಯೂರ್.ಟ್ರೆಸೋಪಾಸ್. ಸ್ಟೆಪ್ರೋಸ್ಯಕ್ಲಿನ್ ಇಷ್ಟು ಮಾಡಿ ಸಾಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Appu C Neralakatti Appu N. ತಮ್ಮ ಟೊಮ್ಯಾಟೋ ಬೆಳೆಗೆ Early Blight. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Sir nativo nedi pakk 💯 result barthi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ