ಸೂರ್ಯನ ಸುಡುಗಾಯ (ಸನ್ಬರ್ನ್) - ಟೊಮೆಟೊ

ಟೊಮೆಟೊ ಟೊಮೆಟೊ

R

ಹಣ್ಣುಗಳು ರೋಸ್ ಕಲರ್ ಇದೆ

ಹಣ್ಣುಗಳು ರೋಸ್ ಕಲರ್ ಇದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

+1 exodus,antracol,boron,13-0-45 spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Raju. ತಮ್ಮ ಟೊಮ್ಯಾಟೋ ಬೆಳೆಗೆ Leaf Miner Flies  ಕೀಟ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಹಣ್ಣುಗಳು ರೋಸ ಕಲರ ಆಗಲು, ಬೀಜದ ಗುಣಧರ್ಮ ಇದಕ್ಕೆ ಇರಬಹುದು ಅಥವಾ Sunburn ಕಾರಣ ಇರಬಹುದು ಎಂದು ಊಹಿಸಲಾಗಿದೆ. ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ