Tamotada kayiya thottu ege kappagutidhe en madbeku
Yava medicine kodabeku
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYava medicine kodabeku
Yelemudurikodiruvudu chiguru iruvudilla
Gida da elegalu onagi hoguttave mattu hovu hudiri hogutte gida belavani ge illa enirabahudu tilisi
Elegalu madike aagiddu suttanthe kanuthidhe, idu kalenashaka simpadane indha aagirabhahudhendu Namma anisike
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Jayaraju. ತಮ್ಮ ಟೊಮ್ಯಾಟೋ ಬೆಳೆಗೆ Bacterial Spot of Tomato ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ, ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
Srinath 0
5 ವರ್ಷಗಳ ಹಿಂದೆ
Nanaga hutrabaku
Jayaraju 7
5 ವರ್ಷಗಳ ಹಿಂದೆ
Edakke yava medicean kodbeku heli sir
Mswamy 0
5 ವರ್ಷಗಳ ಹಿಂದೆ
E rogake Oshadhi yenu
Suresh 173587
5 ವರ್ಷಗಳ ಹಿಂದೆ
ಹೆಲೋ Jayaraju. ಮೇಲೆ ಈಗಾಗಲೇ ನಿಮಗೆ ತಿಳಿಸಿರುವಂತೆ Bacterial Soft Rot of Banana ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಔಷಧಗಳ ಮಾಹಿತಿ ತಿಳಿಯಲು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Suresh 173587
5 ವರ್ಷಗಳ ಹಿಂದೆ
ಹೆಲೋ Mswamy Soori. ನಿಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
User 0
4 ವರ್ಷಗಳ ಹಿಂದೆ
Eidake yava midisan akbeku sir
Suresh 173587
4 ವರ್ಷಗಳ ಹಿಂದೆ
ಹೆಲೋ User. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.