ಯಾವ ರೋಗ.... ತಿಳಿಸಿ.. ಪರಿಹಾರ ತಿಳಿಸಿ...
ಯಾವ ರೋಗಲಕ್ಷಣಗಳು ಇದು ತಿಳಿಸಿ...25 ದಿನಗಳ ಸಸ್ಯಗಳು.. ಇಲ್ಲಿಯವರೆಗೆ ಯಾವುದೇ ಔಷಧಿ ಕೊಟ್ಟಿಲ್ಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ರೋಗಲಕ್ಷಣಗಳು ಇದು ತಿಳಿಸಿ...25 ದಿನಗಳ ಸಸ್ಯಗಳು.. ಇಲ್ಲಿಯವರೆಗೆ ಯಾವುದೇ ಔಷಧಿ ಕೊಟ್ಟಿಲ್ಲ
ಇದಕ್ಕೆ ಮುಂದೆ ಏನು ಮಾಡಬೇಕು
ಕುಡಿಯಲ್ಲಿ ಸೋಂಕು ಮತ್ತು ಬೆಳವಣಿಗೆ ಕಡಿಮೆ ಇದೆ
ಗಿಡದ ಕೆಳಭಾಗದಲ್ಲಿ ಈ ರೀತಿಯ ಎಲೆಗಳು ಕಂಡು ಬರುತ್ತಿವೆ. ಇದಕ್ಕೆ ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Maxy Manu. ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Tomato Yellow Leaf Curl Virus ರೋಗ ತಗುಲಿದೆ. ಈ ರೋಗ ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ತಾವು ಈ ಕೀಟಗಳ ಹತೋಟಿ ಮಾಡಿದರೆ, ತಕ್ಕ ಮಟ್ಟಿಗೆ ರೋಗ ಬೇಗ ಹತೋಟಿಗೆ ಬರುತ್ತದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಎರಡು ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಮಡಿಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Thamash 0
5 ವರ್ಷಗಳ ಹಿಂದೆ
ಉತ್ತರ ತಿಳಿಸಿ
Suresh 173587
5 ವರ್ಷಗಳ ಹಿಂದೆ
ಹೆಲೋ Thamash Gowda. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.