ಫುಸಾರಿಯಮ್ ವಿಲ್ಟ್ - ಟೊಮೆಟೊ

ಟೊಮೆಟೊ ಟೊಮೆಟೊ

S

Edakke suktha vada howshuda thilsi

Yava howshuda use madbeku thilisi plz

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Suresh G. ತಮ್ಮ ಟೊಮ್ಯಾಟೊ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Plz howshuda thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Suresh G. ಗಿಡದ ಆರ್ದ ಭಾಗ ಒಣಗಲು ಪ್ರಾರಂಭ ಆಗಿರುವುದರಿಂದ, ಇದು Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Plz tammotto gida edu eddakke howshuda helii sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Howshuda hesaru mention madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Ecomate Mattu karate use maadi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Ecomate karate nd npk use maadi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Suresh G. ತಮಗೆ ಮೇಲೆ ತಿಳಿಸಿರುವಂತೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ