ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

S

Nati Madi 10 Dina agide nati madida dinadindalu 6 dina male ettu adarinda e ritiyagide en madbeku

Elegalu rangoli roga yellow black colour ede

1ಡೌನ್ವೋಟ್ ಮಾಡಿ
S

ಹೆಲೋ Shambhu J Lingappa. ಈ ಟೊಮ್ಯಾಟೊ ಬೆಳೆಗೆ Leaf Miner Flies ಕೀಟ ತಗುಲಿದೆ. ಹತೋಟಿಯ ಕ್ರಮಗಳಿಗಾಗಿ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಆದಷ್ಟು ಬೇಗ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಒಳ್ಳೆಯ ಚೇತರಿಕೆ ಕಂಡು, ಒಳ್ಳೆಯ ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Heavy shower and continuous rain splashes damaged lower leaves.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ