ಟೊಮೊಟೊ ಗಿಡದಲ್ಲಿ ಈ ರೀತಿ ರೋಗವಾಗಿದೆ
ಎಲೆ ರೋಗದ ಹಿಂಭಾಗದಲ್ಲಿ ಸಣ್ಣ ಕೀಟ ಇದೆ ಮತ್ತು ಸಣ್ಣ ಬಿಳಿ ಬಣ್ಣದ ಬೂಸ್ಟ್ ಕಾಣಿಸಿಕೊಳ್ಳುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ರೋಗದ ಹಿಂಭಾಗದಲ್ಲಿ ಸಣ್ಣ ಕೀಟ ಇದೆ ಮತ್ತು ಸಣ್ಣ ಬಿಳಿ ಬಣ್ಣದ ಬೂಸ್ಟ್ ಕಾಣಿಸಿಕೊಳ್ಳುತ್ತದೆ
ಟಮೋಟ ಕಾಯಿಗೆ ಹಸಿರು ಹುಳ
ಟಮೋಟೋ ಗಿಡದ ಹೂಗಳು ಒಣಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ ತಿಳಿಸಿ
ಹಣ್ಣುಗಳು ರೋಸ್ ಕಲರ್ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Avinash. ಇದು Early Blight ಇರಬಹುದು. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಕಲಿಸಿದ ಚಿತ್ರದಲ್ಲಿ ಕೀಟ ಮತ್ತು ಬೂಷ್ಟ ತರಹದ ಚಿನ್ನೆಗಳು ಏನೂ ಕಾಣಿಸುತ್ತಿಲ್ಲ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!