ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

ಏನಾಗಿದೆ ಇದಕ್ಕಾಗಿ ಏನು ಮಾಡಬೇಕು ಅಂತ ನನಗೆ ಸ್ವಲ್ಪ ಮಟ್ಟಿಗೆ ತಿಳಿಸಿ

ಏಲೆಗಲಿಗೆ ಕಪುಬಣ಼಼ಬರುತಿದೆ ಏಕೆ ತಿಳಿಸಿ

3ಡೌನ್ವೋಟ್ ಮಾಡಿ
S

ಹೆಲೋ ಮೋಹನ್ ಕುಮಾರ್. ಪಿ. ಈ ಟೊಮ್ಯಾಟೊ ಬೆಳೆಗೆ Early Blight ಮತ್ತು Leaf Miner Flies ಕೀಟಗಳ ಹಾವಳಿ ತಗುಲಿದೆ. ಆದುದರಿಂದ, ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Agamareagede

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ