Sr edakke c n gobbara hakie 5days agide
Flowers dropped aguttede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿFlowers dropped aguttede
ಗಿಡಗಳು ಹೀಗೆ ಕಂದು ಬಣ್ಣ ಬಂದಿದೆ ಇದಕ್ಕೆ ಯಾವ ಔಷಧಿ ಶಿಂಪಡಿಸ ಬೇಕು
ಎಲೆಗಳು ಒಣಗುತ್ತಿದೆ ಮತ್ತು ಗಿಡದ ಹಲವು ಕಡೆ ಕಪ್ಪಾಗಿದೆ ಇದಕ್ಕೆ ಕಾರಣ ಹೇಳಿ ಮತ್ತು ಇದಕ್ಕೆ ಪರಿಹಾರ
ಹಳೆ ಗಿಡ ಎಲೆಗಳ್ಲ ಬದಲವಣೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mohan. ಈ ಚಿತ್ರದ ಪ್ರಕಾರವಾಗಿ, ನನಗೆ ತಿಳಿದುಬರುವುದೇನೆಂದರೇ, ತಮ್ಮ ಟೊಮ್ಯಾಟೊ ಬೆಳೆಗೆ Early Blight ರೋಗ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪೋಟ್ಯಶಿಯಂ ರಿಚ್ ಗೊಬ್ಬರ ಹಂತ ಹಂತವಾಗಿ ಬಳಸಿರಿ ಮತ್ತು ಪ್ಲಾನೋಫಿಕ್ಸ್ ಅನ್ನು 3 ಎಂ ಎಲ್ ಪ್ರತಿ 20 ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!