ಟೊಮೆಟೊ ಕಾಯಿ ಉದುರುವುದನ್ನು ತಡೆಯಲು ಏನು ಮಾಡಬೇಕು
ಟೊಮೆಟೊ ಕಾಯಿ ಉದುರುವುದನ್ನು ತಡೆಯಲು ಏನು ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟೊಮೆಟೊ ಕಾಯಿ ಉದುರುವುದನ್ನು ತಡೆಯಲು ಏನು ಮಾಡಬೇಕು
Tomato kolitide yenu Karna sir
ಮಚ್ಚೆ ಎಲ್ಲಾ ಎಲೆಗೊ ಆವರಿಸಿದೆ ಇದಕ್ಕೆ ಪರಿಹಾರ ತಿಳಿಸಿ
ಎಲೆಗಳು ಬೇರುಗಳು ಚನ್ನಾಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Mattana
83585
4 ವರ್ಷಗಳ ಹಿಂದೆ
Hi!! Thanks for visiting Plantix community! It looks Traça do tomateiro Please check the link to see description of the symptoms and control measures
Suresh
173587
4 ವರ್ಷಗಳ ಹಿಂದೆ
ಹೆಲೋ ಜಕಾವುಲ್ಲಾ. ಈ ಟೊಮ್ಯಾಟೊ ಬೆಳೆಗೆ Leaf Miner Flies ಕೀಟಗಳ ಹಾವಳಿ ತಗುಲಿದೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಕಾಯಿ ಉದುರುವುದು ತಡೆಯಲು, ಪೋಟ್ಯಶಿಯಂ ರಿಚ್ ಗೊಬ್ಬರ ಬಳಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಜಕಾವುಲ್ಲಾ
52
4 ವರ್ಷಗಳ ಹಿಂದೆ
Thank you sir
Mattana
83585
4 ವರ್ಷಗಳ ಹಿಂದೆ
You're welcome ಜಕಾವುಲ್ಲಾ
Suresh
173587
4 ವರ್ಷಗಳ ಹಿಂದೆ
Welcome ಜಕಾವುಲ್ಲಾ .