ಟೊಮೆಟೊ ಹಳದಿ ಎಲೆ ಸುರುಳಿ ವೈರಸ್ - ಟೊಮೆಟೊ

ಟೊಮೆಟೊ ಟೊಮೆಟೊ

N

ಸರ್ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು?

ಎಲೆಗಳ ಮೇಲೆ ಸಣ್ಣ ಸಣ್ಣ ರೀತಿಯ ಕಪ್ಪು ಚುಕ್ಕೆಗಳು ಏರ್ಪಟ್ಟಿದ್ದು ದಿನದಿಂದ ದಿನಕ್ಕೆ ಕಪ್ಪು ಚುಕ್ಕೆಗಳು ಹರಡುತ್ತಿವೆ.

2ಡೌನ್ವೋಟ್ ಮಾಡಿ
S

ಹೆಲೋ Naveen Yadav Naveen. Tomato Yellow Leaf Curl Virus ರೋಗ ಇರಬಹುದು. ಇದರ ಗುಣಲಕ್ಷಣಗಳನ್ನು ತಿಳಿಯಲು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ