ಹೂ ಉದುರುತೆ ಮತ್ತು ಹಸಿರುಸೂಳೇ ಪರಿಹಾರ ಕೊಡಿ
ಬೂದು ರೋಗ ಮತ್ತು ಕೀಟಗಳು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೂದು ರೋಗ ಮತ್ತು ಕೀಟಗಳು
ಎಲೆಗಳು ಗಡುಸಾಗಿ ಸರುಳಿಯಾಗಿವೆ
ಟಮೋಟ ಏಳುದಿನಗಳ ಸಸಿಯಲ್ಲಿ ಕೀಟವು ಕಾಂಡವನ್ನು ಕೊರೆಯುತ್ತದೆ ಇದು ಯಾವ ಕೀಟ ಮತ್ತು ಇದನ್ನು ಕಡಿಮೆ ಮಾಡಲು ಪರಿಹಾರವನ್ನು ತಿಳಿಸಿ
ಮುಂಜಾಗ್ರತೆ ಕ್ರಮ ಕೈಗೊಳ್ಳಲು ಪರಿಹಾರ ನೀಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Arun Kumar. ತಮ್ಮ ಅನಿಸಿಕೆಯಂತೆ ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Leaf Mold of Tomato ರೋಗದ ಲಕ್ಷಣಗಳು ಕಾಣಿಸುತ್ತಿವೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಹಸಿರು ಕೀಟದ ಭಾಧೆ ಹೋತ್ತಾಗುತ್ತಿಲ್ಲ. ಅಂಥಾ ಏನಾದರು ತೊಂದರೆ ಇದ್ದರೆ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ. ಹೂವು ಉದುರುವುದು ತಡೆಯಲು: 1. ಪ್ಲ್ಯಾನೋಫಿಕ್ಸ 3 ಎಂ ಎಲ್ ಪ್ರತಿ 20 ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ 2. ನೀರು ಜಾಸ್ತಿ ನಿಲ್ಲದಂತೆ ನಿಗಾ ವಹಿಸಿರಿ 3. ಪೋಟ್ಯಶಿಯಂ ರಿಚ್ ಗೊಬ್ಬರ ಹಂತ ಹಂತವಾಗಿ ಹಾಕಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!