ಟೊಮೆಟೊ ಹಣ್ಣುಗಳು ಇತರ ಆಗಿದೆ ಇದಕ್ಕೆ ಕಾರಣ
ಈ ರೋಗದ ಹೆಸರು ಇದಕ್ಕೆ ಪರಿಹಾರ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗದ ಹೆಸರು ಇದಕ್ಕೆ ಪರಿಹಾರ
ಇದಕ್ಕೆ ಮುಂದೆ ಏನು ಮಾಡಬೇಕು
ಕಾಂಡದ ಮೇಲೆ ಕಪ್ಪು ಮಚ್ಚೆಗಳು
Avshdi yav rupdalli hakbaku enu hak baku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Sunil Kumar P. ತಮ್ಮ ಟೊಮ್ಯಾಟೊ ಬೆಳೆಗೆ Tomato Spotted Wilt Virus ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮ್ಯಾಟೊ ಬೆಳೆಗೆ ಸಮಭಂಧಿಸಿದ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ ಮತ್ತು ಒಳ್ಳೆಯ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!