ಟಮೂಟದ ಸುಳ್ಳಿಯಲ್ಲಿ ಹಸಿರು ಹುಳುವಿನ ಬಾದೇ
ಟಮೂಟ ಬೆಳೇಯಲ್ಲಿ ಹಸಿರು ಹುಳ್ಳುವಿನ ಬಾಧೆ ಇದಕ್ಕೆ ಔಷಧಿ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟಮೂಟ ಬೆಳೇಯಲ್ಲಿ ಹಸಿರು ಹುಳ್ಳುವಿನ ಬಾಧೆ ಇದಕ್ಕೆ ಔಷಧಿ ತಿಳಿಸಿ
ಎಲೆಗಳು ಕಂದು ಬಣ್ಣದ ರೀತಿಯಾಗಿದೆ ಇದಕ್ಕೆ ಪರಿಹಾರ ನೀಡಿ ಸರ್
ಎಲೆಗಳ ಮೇಲೆ ಬಿಳಿ ಗುರುತು ಬಂದಿದೆ ನಾಟಿ ಮಾಡಿ 10 ದಿನ ಆಗಿದೆ
Elegalu madike aagiddu suttanthe kanuthidhe, idu kalenashaka simpadane indha aagirabhahudhendu Namma anisike
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಸೋಮಶೇಖರ್
6
5 ವರ್ಷಗಳ ಹಿಂದೆ
ಔಷಧಿ ತಿಳಿಸಿ
Suresh
173587
5 ವರ್ಷಗಳ ಹಿಂದೆ
ಹೆಲೋ ಸೋಮಶೇಖರ್. ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Helicoverpa Caterpillar ಕೀಟದ ಭಾಧೆ ಪ್ರಾರಭ ಆಗಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Malleasha
0
5 ವರ್ಷಗಳ ಹಿಂದೆ
ತರಗು ಮಾರಿ ಅಂಗಮಾರಿ ರೋಗ ಔಷಧಿ
Malleasha
0
5 ವರ್ಷಗಳ ಹಿಂದೆ
ತರಗು ಮಾರಿಮುತ್ತು ಅಂಗಮಾರಿ ರೋಗಕ್ಕೆ ಔಷಧಿ
Malleasha
0
5 ವರ್ಷಗಳ ಹಿಂದೆ
ಟಮೋಟ ದಲ್ಲಿ ಅಂಗಮಾರಿ ರೋಗ ಪರಿಹಾರ ತಿಳಿಸಿ ಸೋಮಶೇಖರ್
Suresh
173587
5 ವರ್ಷಗಳ ಹಿಂದೆ
ಹೆಲೋ Malleasha Ad. ತಮ್ಮ ಟೊಮ್ಯಾಟೊ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.