ಟೊಮೊಟೊ ಬೆಳೆಯ ರೋಗದ ಬಗ್ಗೆ ಮಾಹಿತಿ
ಎಲೆಗಳು ಸುರುಳಿಯಾಗಿವೆ ಇದಕ್ಕೆ ಪರಿಹಾರ ತಿಳಿಸಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಸುರುಳಿಯಾಗಿವೆ ಇದಕ್ಕೆ ಪರಿಹಾರ ತಿಳಿಸಿ
ಗಿಡದಲ್ಲಿ ಹುಳು ಇಲ್ಲ ಆದರೂ ಟೊಮ್ಯಾಟೋ ಹಣ್ಣಾಗುತ್ತ ಈ ತರ ಕೊಳಿತಾ ಇದೆ ದಯವಿಟ್ಟು ಬೇಗ ಪರಿಹಾರ ನೀಡಿ
ನಮ್ಮ ಟಮೋಟ ಬೇಳೆಯಲ್ಲಿ ಯಾವ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ
ಹಸರ ಹುಳದ್ದ ಸಮಸ್ಯೆ ಬಗ್ಗೆ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ರಾಮಯ್ಯ 0
4 ವರ್ಷಗಳ ಹಿಂದೆ
ಈ ರೋಗಕ್ಕೆ ಯಾವ ರೀತಿಯ ಔಷದಿ ಸಿಂಪಡಣೆ ಮಾಡಬೇಕು
Suresh 173587
4 ವರ್ಷಗಳ ಹಿಂದೆ
ಹೆಲೋ ರಾಮಯ್ಯ. ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Leaf Curl in Tomato ಅಥವಾ Bacterial Wilt ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Muthu 35
4 ವರ್ಷಗಳ ಹಿಂದೆ
ರಾಮಯ್ಯ ನಿಮಗೆ ಔಷದಿ ನಾವು ಕೋಡುತೇವೆ
Byrareddy 0
4 ವರ್ಷಗಳ ಹಿಂದೆ
Parihara thilisi
Suresh 173587
4 ವರ್ಷಗಳ ಹಿಂದೆ
ಹೆಲೋ Byrareddy Byrareddy. Its not day time clear picture. Though on zooming - it looks like Tomato Yellow Leaf Curl Virus and Thrips . Lets check symptoms by clicking on green links given here for knowing symptoms and taking control measures from Plantix library. Also use fertilizer calculater, crop Advisory, see all tasks and weather report sections available here on home page of Plantix to increase your crop productivity.
Murali.M 0
4 ವರ್ಷಗಳ ಹಿಂದೆ
Ok