ರೋಗ ನಿರ್ಮೂಲನೆ ಮಾಡುವದು ಹೇಗೆ
ಹಣ್ಣುಗಳಲ್ಲಿ ಕೀಟದ ಸಮಸ್ಯೆ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಣ್ಣುಗಳಲ್ಲಿ ಕೀಟದ ಸಮಸ್ಯೆ
ಕುಸುರು ಎಲೆಗಳು ಮಡಿಚಿರುತ್ತದೆ
ಕುಡಿಯಲ್ಲಿ ಸೋಂಕು ಮತ್ತು ಬೆಳವಣಿಗೆ ಕಡಿಮೆ ಇದೆ
Namma tomato belege yava roga haradide. Salahe needi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಮುಸ್ತಪಾ.ಬಿ.ಹೊಸಮನಿ. ಇದು ಪ್ರಾರಂಭ ಹಂತದ Tomato Yellow Leaf Curl Virus ರೋಗದ ಲಕ್ಷಣಗಳು ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಹಣ್ಣಿನಲ್ಲಿ ಇರುವ ಹುಳುಗಳ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!