ಎಲೆಗಳು ಮುದುಡಿಕೊಳ್ಳುತ್ತಿದೆ ಪರಿಹಾರ ತಿಳಿಸಿ
ಗಿಡದ ಕಡ್ಡಿಯ ಮೇಲೆ ಕಪ್ಪು ಚುಕ್ಕೆಗಳು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡದ ಕಡ್ಡಿಯ ಮೇಲೆ ಕಪ್ಪು ಚುಕ್ಕೆಗಳು
ಎಲೇಗಳು ಒಣಗುವದೂ. ಕಾಂಡವು ಕಪ್ಪಾಗಿ ಗಿಡ ಬತ್ತುವುದು
ಗಿಡದ ನೆತ್ತಿಯ ಭಾಗದ ಎಲೆಗಳು ಕಪ್ಪಾಗಿವೆ
Tomato bele hegide.. yenu maadbeku tilisi..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Madan Gowda. ತಮ್ಮ ಟೊಮ್ಯಾಟೊ ಬೆಳೆಗೆ Leaf Curl in Tomato ಅಥವಾ Thrips ಕೀಟದ ಭಾಧೆ ಇರಬಹುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಸರಿಯಾದ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mallikarjun
11
4 ವರ್ಷಗಳ ಹಿಂದೆ
Hi sir
Aleshkumar
0
4 ವರ್ಷಗಳ ಹಿಂದೆ
Sar problems sir