Kappu chukke Mattu gida vanaguttade
Kappu chukke Mattu gida vanaguttade hannu koleyuttade
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKappu chukke Mattu gida vanaguttade hannu koleyuttade
ಎಲೆಗಳು ಒಣಗುತ್ತಿದೆ ಮತ್ತು ಗಿಡದ ಹಲವು ಕಡೆ ಕಪ್ಪಾಗಿದೆ ಇದಕ್ಕೆ ಕಾರಣ ಹೇಳಿ ಮತ್ತು ಇದಕ್ಕೆ ಪರಿಹಾರ
Hulu ede pariyara thilisi
ಮಚ್ಚೆ ಎಲ್ಲಾ ಎಲೆಗೊ ಆವರಿಸಿದೆ ಇದಕ್ಕೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mahesh Reddy. ಇದು Early Blight ಮತ್ತು Tomato Late Blight ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!