ಫುಸಾರಿಯಮ್ ವಿಲ್ಟ್ - ಟೊಮೆಟೊ

ಟೊಮೆಟೊ ಟೊಮೆಟೊ

R

E rogakke parehara thilise

Shasi kahibiduvagale annele agi taragele agide shasi Pala kammiyagide

2ಡೌನ್ವೋಟ್ ಮಾಡಿ
S

ಹೆಲೋ Ravi Chandra H R Ramegowda D. ತಮ್ಮ ಟೊಮ್ಯಾಟೊ ಬೆಳೆಗೆ Fusarium Wilt ರೋಗದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Acrobat 1.5g/1litter Coc 2g/1litter Bactronashak

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

Please let's not share phone numbers and do not promote any products here! Let's keep  the communication in the community, so more farmers can benefit. Thanks

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ