Tamato bele e reetiyagi budadalli aguttide
Tamato elegalu e Melina chitradalli kanuva Hage hagide idakke yava howshadi simpadisabeku tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿTamato elegalu e Melina chitradalli kanuva Hage hagide idakke yava howshadi simpadisabeku tilisi
SSridhar
ಗಿಡಗಳು ಜಾಸ್ತಿ ಅಗಲವಾಗಿಲ್ಲ ಅಂದರೆ ಕುಡಿಗಳು ತುಂಬಾ ಕಡಿಮೆ ಇವೆ ದಯವಿಟ್ಟು ಸಹಾಯ ಮಾಡಿ
AAnand
ಟಮೋಟ ಗಿಡ ಸಾಯುತ್ತವೆ ಇದಕ್ಕೆ ಪರಿಹಾರ
JJayanth
ಎಲೆಗಳು ಒಣಗಿ ಕೊಳ್ಳುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Dhananjaya. ತಮ್ಮ ಟೊಮ್ಯಾಟೊ ಬೆಳೆಗೆ Tomato Late Blight ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!