S85 ತಳಿ ಪ್ರಥಮ ಹಂತದ ಔಷದ ತಿಳಿಸಿ
ಪ್ರಥಮ ಹಂತದ ಔಷದ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಥಮ ಹಂತದ ಔಷದ ತಿಳಿಸಿ
ಎಲೆ ಒಣಗುವುದು ಮತ್ತು ಹಳದಿ ಆಗುವುದಕ್ಕೆ ಪರಿಹಾರ ತಿಳಿಸಿ
ಎಲೆಗಳು ಗಡುಸಾಗಿ ಸರುಳಿಯಾಗಿವೆ
ಗಿಡಗಳು ಸರಿಯಾದ ರೀತಿಯಲ್ಲಿ ಬೆಳವಣಿಗೆ ಆಗುತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Santosh Ammanagi. ಈ ಟೊಮ್ಯಾಟೊ ಬೆಳೆಗೆ Leaf Miner Flies ಮತ್ತು Thrips ಕೀಟದ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Guddappa43@gmail.Com 0
4 ವರ್ಷಗಳ ಹಿಂದೆ
Flower dropping
Suresh 173587
4 ವರ್ಷಗಳ ಹಿಂದೆ
Hi Guddappa43gmail.Com . Send your crop clear and closer pictures with proper query .
Jayarama 0
4 ವರ್ಷಗಳ ಹಿಂದೆ
Santosh Ammanagi
Umesh 11
4 ವರ್ಷಗಳ ಹಿಂದೆ
Saaf +Super confider
Rajesha 6
4 ವರ್ಷಗಳ ಹಿಂದೆ
ಟೊಮೊಟೊ
Suresh 173587
4 ವರ್ಷಗಳ ಹಿಂದೆ
Hi Guddappa43gmail.Com . Send your crop pictures with your proper query.
Rajesha 6
4 ವರ್ಷಗಳ ಹಿಂದೆ
ಟಮೋಟೋ ಎಲೆ ರೋಗ
Suresh 173587
4 ವರ್ಷಗಳ ಹಿಂದೆ
ಹೆಲೋ Rajesha. ತಮ್ಮ ಟೊಮ್ಯಾಟೊ ಬೆಳೆಗೆ Thrips ಮತ್ತು Powdery Mildew ರೋಗದ ಪ್ರಾರಂಭದ ಹಂತ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.