ಟೊಮೆಟೊದಲ್ಲಿ ಹೂಗಳು ಸುಟ್ಟಂತೆ
ಹೂಗಳಲ್ಲಿ ಒಣಗುತ್ತಿವೆ ಹೂ ಹೆಚ್ಚಗಲು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೂಗಳಲ್ಲಿ ಒಣಗುತ್ತಿವೆ ಹೂ ಹೆಚ್ಚಗಲು
ಎಲೆ ಒಣಗಿ ಮುದುರಿ ಕೊಳ್ಳುವುಧು
ಹೂವುಗಳು ಉದುರುತ್ತವೆ ಕಾಯಿಗಳು ಉದುರುತ್ತವೆ
ಅಸೂರು ಉಳ ಇದೆ ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Kishor Kumar S. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಟೊಮ್ಯಾಟೊ ಬೆಳೆಗೆ Powdery Mildew ಮತ್ತು ಪ್ರಾರಂಭ ಹಂತದ Early Blight ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೋಫಿಕ್ಸ 3 ಎಂ ಎಲ್ ಪ್ರತಿ 20 ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರಿದಿಸಿ ಸಿಂಪರಣೆ ಮಾಡಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!