ಬಿಳಿ ನೊಣಗಳು - ಟೊಮೆಟೊ

ಟೊಮೆಟೊ ಟೊಮೆಟೊ

S

ಟೊಮೆಟೊ ಹೂವು ಬಿಡುತ್ತದೆ

ಟೊಮೆಟೊ ಹೂವು ಹೆಚ್ಚು ಬಿಡುವುದಕ್ಕೆ ಔಷದ ತಿಳಿಸಿ

4ಡೌನ್ವೋಟ್ ಮಾಡಿ
S

ಹೆಲೋ Santosh Ammanagi. ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Early Blight ಮತ್ತು Whiteflies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಚೆನ್ನಾಗಿ ಬರಲು ಪೋಟ್ಯಾಶಿಯಂ ರಿಚ್ ಗೊಬ್ಬರ ಮತ್ತು ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೂವು ಚೆನ್ನಾಗಿ ಬರುವ ಹೂವಿನ ಪ್ರಚೋದಕಗಳು ಖರಿದಿಸಿ ಸಿಂಪರಣೆ ಮಾಡಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Kappu roga kke medishan

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Narasimharaju. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ