ಟೊಮೆಟೋ ದ ದಂಡಾಣು ಚುಕ್ಕೆ ರೋಗ (ಬ್ಯಾಕ್ಟೀರಿಯಲ್ ಸ್ಪಾಟ್) - ಟೊಮೆಟೊ

ಟೊಮೆಟೊ ಟೊಮೆಟೊ

D

Elegalalli chukke mattu hovu hudiri hoguttade

Gida da elegalu onagi hoguttave mattu hovu hudiri hogutte gida belavani ge illa enirabahudu tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dhananjaya. ಇದು Bacterial Speck of Tomato ಮತ್ತು Bacterial Spot of Tomato ರೋಗದ ಲಕ್ಷಣಗಳು ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ