ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

S

ಸರ್ ನಮ್ಮ ಟೊಮೊಟೊ ಸಸಿ ಅಲ್ಲಿ ಚಿಗುರು ತುದಿ ಗುಗ್ಗೆ ತರ ಆಗಿದೆ ಇದಕ್ಕೆ ಯಾವ ಹೌಷದೀ ಹೊಡೆಯಲಿ

CHIGURU ele neet agi bartilla

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sanjay. ಗುಗ್ಗೆ ತರ ಅಂದರೆ ಏನೂ ಎಂದು ಅರ್ಥವಾಗಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

SIR chiguru ele alli hulu ide

1ಡೌನ್ವೋಟ್ ಮಾಡಿ
S

ee tarahada hulu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

sir Suresh Gollar sanjeevini emba chemical hodiyabahuda

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ee chemical annu already hodediddene

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Sanjay. ಇದು Leaf Miner Flies ಕೀಟಗಳ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ