ಸಸಿ ನಾಟಿ ಮಾಡಿ 20 ದಿನವಾಗಿದೆ. ಈ ರೀತಿ ಹುಳು ಸಸಿಯ ಬೆಳವಣಿಗೆ ಕುಂಠಿತ ಮಾಡುತ್ತಿದೆ. ಪರಿಹಾರ ತಿಳಿಸಿ.
ಎಲೆಗಳಲ್ಲಿ ಮತ್ತು ಚಿಗುರಿನ ಒಳಗೆ ಈ ಹುಳ ಇರುತ್ತವೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳಲ್ಲಿ ಮತ್ತು ಚಿಗುರಿನ ಒಳಗೆ ಈ ಹುಳ ಇರುತ್ತವೆ.
ಎಲೆಗಳು ಮದುರುವುದು ಪಕ್ಕದ ಗಿಡದಲ್ಲಿ ಸೊಂಕು ಕಾಣುವುದು ಬೆಳವಣಿಗೆ ಕುಟಿತಗೊಳುವುದು
ಸರ್ ಟಮೊಟ ಗೆ ಈತರ ಮಚ್ಚೆ ಇದೆ ಔಷಧಿ ತಿಳಿಸಿಕೂಡಿ ಹಾಗೆ ರೋಗ ಏನು ಎಂದು ತಿಳಿಸಿ plz
ಬೆಳವಣಿಗೆಯನ್ನು ತೀವ್ರಗೊಳಿಸಲು ಏನು ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Nagendra Aradhya. ಇದು Leaf Miner Flies ಕೀಟಗಳ ಭಾಧೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!