ಪಪ್ಪಾಯಿಯ ಎಲೆ ಸುರುಳಿ ರೋಗ - ಟೊಮೆಟೊ

ಟೊಮೆಟೊ ಟೊಮೆಟೊ

ಇದಕ್ಕೆ ಎನು ಪರಿಹಾರ ಇದು ಯಾವ ರೋಗ

ಈ ರೋಗಕ್ಕೆ ಚಿಕಿತ್ಸೆ ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರಾಹುಲ್. ತಾವು Septoria Leaf Spot ಮತ್ತು Papaya Leaf Curl Virus ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಹಾಗಾದರೆ ಸರ್ ತಮ್ಮ ಪ್ರಕಾರ ಇದಕ್ಕೆ ಯಾವ ಔಷಧಿ ಉಪಯೋಗಿಸಬೇಕು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ