ಟೊಮೆಟೊ ಅಂತ್ಯ ರೋಗ - ಟೊಮೆಟೊ

ಟೊಮೆಟೊ ಟೊಮೆಟೊ

ನಮ್ಮ ಹೊಲ್ಲದಲ್ಲಿ ಟೊಮೇಟೊ ಬೆಳೆಯಲ್ಲಿ ಈ ರೋಗ ಇದೇ ದಯವಿಟ್ಟು ಬೇಗ ಪರಿಹಾರ ಹೇಳಿ

ಎಲೆಯಲ್ಲಿ ಕಪ್ಪು ಗೂಡು ಮಾಡಿಕೊಂಡು ಹಸಿರು ಬಣ್ಣದ ಹುಳು ಇದೇ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಪ್ರಜ್ವಲ್. ಇದು Tomato Late Blight ರೋಗ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹೊಲದಲ್ಲಿನ ನೆರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ