ಸರ್ ನಮಸ್ತೆ ಟಮೋಟೋ ಸಸಿಯನ್ನು ನಾಟಿ ಮಾಡಿ 5 ದಿನವಾಗಿದೆ ಇದು ಆರೋಗ್ಯವಾಗಿದಿಯೋ ಇಲ್ಲವೋ ಎಂದು ತಿಳಿಸಿ ಕೊಡಿ ಸರ್
ಎಲೆಗಳಲ್ಲಿ ರಂಗೋಲಿ ತರಹದ ಗುರುತುಗಳಿವೆ ಇದಕ್ಕೆ ಪರಿಹಾರವನ್ನು ತಿಳಿಸಿ ಕೊಡಿ ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳಲ್ಲಿ ರಂಗೋಲಿ ತರಹದ ಗುರುತುಗಳಿವೆ ಇದಕ್ಕೆ ಪರಿಹಾರವನ್ನು ತಿಳಿಸಿ ಕೊಡಿ ಸರ್
ಎಲೆ ಒಣಗುವುದು ಮತ್ತು ಹಳದಿ ಆಗುವುದಕ್ಕೆ ಪರಿಹಾರ ತಿಳಿಸಿ
ಟೊಮೊಟೊ ಸಸಿಗೆ ಏನು ಕೊಡಬೇಕು ಇಂಪ್ರೂವ್ಮೆಂಟ್ ಗೆ ಏನು ಕೊಡಬೇಕು
ಎಲೆಗಳ ಮೇಲೆ ಕಪ್ಪು ಬಣ್ಣ ಹಾಗಿರುತ್ತದೆ ಕಾಯಿಯ ಸುತಲೂ ಚುಕೇ ಬಂದಿದೆ ಎನು ಮಾಡೋದು ಗೊತ್ತೆಹಾಗದ ಆಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Prasad. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಾವು Plantix ನ "Crop Advisory" ಯಲ್ಲಿ ಈಗ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!