ನಮ್ಮ ಬೆಳೆಗೆ ಎಲೆಗಳು ಬಿಳುಪು ಕಂಬಿ ಬಣ್ಣಕ್ಕೆ ತಿರುಗುತ್ತಿವೆ
ಇದು ಯಾವ ರೋಗಕ್ಕೆ ಸಂಬಂಧಿಸಿದೆ ಮತ್ತು ಇದಕ್ಕೆ ಕಾರಣಗಳು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಯಾವ ರೋಗಕ್ಕೆ ಸಂಬಂಧಿಸಿದೆ ಮತ್ತು ಇದಕ್ಕೆ ಕಾರಣಗಳು
Yelegalu vanagutthive mattu adarinda purthi gidane sayuthive parihara thilisi
ಸಸ್ಯವನ್ನು ನೆಟ್ಟಿ 12 ದಿವಸ ಆಗಿದೆ... ಸಣ್ಣ ಮುರಿಯನ್ನು ಕೂಡ ಮಾಡಿ ಆಗಿದೆ....... ಬಿಸಿಲು ನನ್ನ ಜಾಗ ದಲ್ಲಿ 34 ° ಇದೆ... ಹಾಗೂ... ಸಸ್ಯದ ತಳಿ 10__57 ಆಗಿದೆ....
ಗಿಡದ ಎಲೆಗಳು ಹಳದಿ ಬಣ್ಣ ಹಾಗಿದೆ ಇದಕ್ಕೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Naresha. ಇದು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!