ಸಾರಜನಕ ಕೊರತೆ - ಟೊಮೆಟೊ

ಟೊಮೆಟೊ ಟೊಮೆಟೊ

S

ಸರ್ ಎಲೆಯು ಅರಿಶಿನ ಬಣ್ಣದಲ್ಲಿ ತಿರುಗುತ್ತಿವೆ ಏಕೆ

ಎಲೆಯಲ್ಲಿ ಅರಿಶಿನ ಬಣ್ಣದಲ್ಲಿ ಆಗುತ್ತಿವೆ ಏಕೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivauflower Shivauflower. ಈ ಚಿತ್ರದ ಪ್ರಕಾರವಾಗಿ, ಇದು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದು ಹೆಚ್ಚು ನೀರು ಕೊಟ್ಟ ಪ್ರಭಾವ ಕೂಡ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಅವಶ್ಯಕತೆಗಿಂತ ಜಾಸ್ತಿ ಮತ್ತು ನೇರವಾಗಿ ಗಿಡದ ಮೇಲೆ ನೀರು ಸುರಿಯಬಾರದು. ಸಿಫಾರಸ್ಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ, ತಾವು Plantix ನ "Crop Advisory" ಯಲ್ಲಿ ಈಗ ಟೊಮ್ಯಾಟೊ ಬೆಳೆಯ ಸಲಹೆ ಪಡೆಯಲು ನೋಂದಾಯಿಸಿಕೊಳ್ಳಿ. ಇದು ನಿಮಗೆ, ತಮ್ಮ ಬೆಳೆ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ನಿರಂತರ ಮಾಹಿತಿ ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಔಷದಿ ತಿಳಿಸಿ

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ