ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

B

Namma belege e rogau kanisutide edake parihar heli

Elegalu mudadigattide kidi biddive

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basu Bajantri. ಗಿಡ ಸಂಪೂರ್ಣ ಬಾಡಿರುವುದರಿಂದ ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ಇದು Tomato Late Blight, Leaf Curl in Tomato ಮತ್ತು Leaf Miner Flies ಕೀಟಗಳ ಭಾಧೆಯ ಗುಣಲಕ್ಷಣಗಳು ತೋರುತ್ತಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ