ಟೊಮೆಟೊ ಗಿಡದ ಎಲೆಗಳ ಮೇಲೆ ಈ ತರಹದಲ್ಲಿ ಆಗುತ್ತಿದೆ ಇದಕ್ಕೆ ಪರಿಹಾರವೇನು
ಎಲೆಗಳ ಮೇಲೆ ಹಳದಿ ಬಣ್ಣದ ಚುಕ್ಕೆಗಳು ಆಗುತ್ತದೆ ದಿನದಿಂದ ದಿನಕ್ಕೆ ಚುಕ್ಕೆಗಳ ಗಾತ್ರ ಹೆಚ್ಚಾಗುತ್ತದೆ. ಇದು ಗಿಡದ ಬುಡದಲ್ಲಿ ಆರಂಭ ಆಗಿ ದಿನ ಕಳೆದಂತೆ ಮೇಲಿನ ಎಲೆಗಳಿಗೆ ಹರಡುತ್ತಿದೆ ಇದಕ್ಕೆ ಪರಿಹಾರವೇನು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ಹಳದಿ ಬಣ್ಣದ ಚುಕ್ಕೆಗಳು ಆಗುತ್ತದೆ ದಿನದಿಂದ ದಿನಕ್ಕೆ ಚುಕ್ಕೆಗಳ ಗಾತ್ರ ಹೆಚ್ಚಾಗುತ್ತದೆ. ಇದು ಗಿಡದ ಬುಡದಲ್ಲಿ ಆರಂಭ ಆಗಿ ದಿನ ಕಳೆದಂತೆ ಮೇಲಿನ ಎಲೆಗಳಿಗೆ ಹರಡುತ್ತಿದೆ ಇದಕ್ಕೆ ಪರಿಹಾರವೇನು ತಿಳಿಸಿ
Gidada kanda koleyutide karana tilisi
ಔಷಧಿ ಏನು ಆಕಬೇಕು ಯಾವಾ ಗೊಬ್ಬರವನ್ನು ಆಕಬೇಕು ತಿಳಿಸಿ ಸರ್
ಗಿಡವು ಚೆನ್ನ ಬಲಿಷ್ಠವಾಗಿದೆ ಆದರೆ ಫಸಲು ಉತ್ತಮವಿದೆ ಎಲ್ಲಾ ಹಣ್ಣುಗಳು ತಾಳದಲ್ಲಿ ಕಪ್ಪಾಗಿ ಕರಗಿಹೋಗುತ್ತವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mutturaj. ಇದು ತೀವ್ರಗತಿಯಲ್ಲಿ Tomato Late Blight ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!