ಹಸಿರು ಳುಗಳು ಯಾವುದೇ ಔಷಧಿಯನ್ನು ಹೊಡೆದರು ಹೋಗುತ್ತಿಲ್ಲ ಎಲೆಗಳನ್ನು ತಿಂದು ಒಣಗಿದಂತೆ ಮಾಡುತ್ತವೆ ಇದಕ್ಕೆ ಪರಿಹಾರವನ್ನು ತಿಳಿಸಿ
ಇದು ಎಲೆಗಳ ಸಮಸ್ಯೆ ಮತ್ತು ಗಿಡಗಳ ಬೆಳವಣಿಗೆ ಕುಂಠಿತವಾಗುತ್ತದೆ ಇದು ಕಪ್ಪು ಬಣ್ಣಕ್ಕೆ ಒಣಗಿದಂತಾಗುತ್ತದೆ ಇದರ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಎಲೆಗಳ ಸಮಸ್ಯೆ ಮತ್ತು ಗಿಡಗಳ ಬೆಳವಣಿಗೆ ಕುಂಠಿತವಾಗುತ್ತದೆ ಇದು ಕಪ್ಪು ಬಣ್ಣಕ್ಕೆ ಒಣಗಿದಂತಾಗುತ್ತದೆ ಇದರ ಪರಿಹಾರ ತಿಳಿಸಿ
ಗಿಡಗಳು ಜಾಸ್ತಿ ಅಗಲವಾಗಿಲ್ಲ ಅಂದರೆ ಕುಡಿಗಳು ತುಂಬಾ ಕಡಿಮೆ ಇವೆ ದಯವಿಟ್ಟು ಸಹಾಯ ಮಾಡಿ
ಎಲೆಗಳು ಕೆಂಪಾಗಿ ಬೇರಿನಲ್ಲಿ ಕರಕರಗಿ ಬೇರು ಗಿಡಗಳು ಸಾಯುತ್ತಿದೆ
Shasi kahibiduvagale annele agi taragele agide shasi Pala kammiyagide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಓಂಕಾರಪ್ಪ. ಇದು ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ Tomato Late Blight ರೋಗ ಕೂಡ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sriram 1
4 ವರ್ಷಗಳ ಹಿಂದೆ
DuPont benevia spray madi sari higutte