ಇದಕ್ಕೆ ಯಾವ ರೀತಿಯ ಹಾಗೂ ಯಾವ ಔಷಧಿ ಮಾಡಿದರೆ ಸರಿ ಆಗುತ್ತೆ ಅನೊದು ತಿಳಿಸಿ
ನಮ್ಮ ಏಟು ನೂರು ಗಿಡಗಳಿಗೆ ಹೀಗೆ ಆಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಏಟು ನೂರು ಗಿಡಗಳಿಗೆ ಹೀಗೆ ಆಗಿದೆ
ಎಲೆಗಳಲ್ಲಿ ಮತ್ತು ಚಿಗುರಿನ ಒಳಗೆ ಈ ಹುಳ ಇರುತ್ತವೆ.
ಹಸಿರು ಹುಳುಗಳು ಹೆಚ್ಚಾಗಿ ಹಣ್ಣು ಗಳನ್ನೂ ಕೊರೆಯುತ್ತಿವೆ ಪರಿಹಾರ ತಿಳಿಸಿ
Ealagal mele belli macheglu mathu ealagalu mudhurkondev
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ರಾಹುಲ್. ಇದು ತೀವ್ರಗತಿಯಲ್ಲಿ Bacterial Spot and Speck of Tomato ರೋಗ ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!