ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

V

ಟಮೋಟ ಎಲೆ ಮೇಲೆ ತರಾಗ್ರಿತಿ ಆಗಿ ಒಣಗುವುದು

ನಾನು ಟಮೋಟ 17ದಿನ ಆಗಿದೆ ಅದು ಹೊಳೆಯ್ದು ಸ್ವಲ್ಪ ಕಡಿಮೆ ಆಗು ಮೇಳೆಯ ಮೇಲೆ ಓಣುಗುವ ಹಾಗೇ ಬರ್ಥೈದೆ ಏನ್ ಮಾಡ್ಬೇಕು ಹೇಳಿ

11
S

ಹೆಲೋ Vishwa. ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Shactin or acrobite sprey madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ