ಈ ರೀತಿ ಗಿಡ ಬತ್ತಿ ಸಾಯೋದಕ್ಕೆ ಕಾರಣ ಹೇಳಿ
ನಮ್ಮ ಟಮೋಟ ಬೆಳೆ ಸುಮಾರು 1 ತಿಂಗಳ ಗಿಡ ಒಂದ್ 15ದಿನದ ದಿಂದ 2 ಮಳೆ ಜೋರಾಗಿ ಆಯ್ತು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಟಮೋಟ ಬೆಳೆ ಸುಮಾರು 1 ತಿಂಗಳ ಗಿಡ ಒಂದ್ 15ದಿನದ ದಿಂದ 2 ಮಳೆ ಜೋರಾಗಿ ಆಯ್ತು
Elegalu rangoli roga yellow black colour ede
ಎಲೆಗಳು ಸುರುಳಿಯಾಗಿವೆ ಇದಕ್ಕೆ ಪರಿಹಾರ ತಿಳಿಸಿ
Gidala tumba channagive Chigalu mathra kantive ashte
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Vishwa. ಈ ಚಿತ್ರದ ಪ್ರಕಾರವಾಗಿ, ಇದು Foot and Collar Rot ಮತ್ತು Fusarium Wilt ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಖಾತ್ರಿ ಮಾಡಿಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!