ಪೊಟ್ಯಾಸಿಯಮ್  ಕೊರತೆ - ಟೊಮೆಟೊ

ಟೊಮೆಟೊ ಟೊಮೆಟೊ

S

Tamoto tati madi 6 dey aythu ele e rithiyagi onuguthide enu madbeku sir

Elegalu kanddu bannavagive

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Santhosh C. ಇದು Leaf Miner Flies ಮತ್ತು Potassium Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಮತ್ತು "ಎಲ್ಲಾ ಕಾರ್ಯಗಳನ್ನು ನೋಡಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ