ಪೊಟ್ಯಾಸಿಯಮ್  ಕೊರತೆ - ಟೊಮೆಟೊ

ಟೊಮೆಟೊ ಟೊಮೆಟೊ

M

ಬಿಳಿ ಬಣ್ಣದ ಗುರುತು ಬಂದಿದೆ

ಎಲೆಗಳ ಮೇಲೆ ಬಿಳಿ ಗುರುತು ಬಂದಿದೆ ನಾಟಿ ಮಾಡಿ 10 ದಿನ ಆಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mahendra. ಇದು ಪ್ರಾರಂಭ ಹಂತದ Leaf Miner Flies, Thrips ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Mahendra ಇದು ಲೀಫ್ ಮೈನರ್, ಯಾವುದಾದರೂ ಲೀಫ್ ಮೈನರ್ಗೆ ಉತ್ತಮ ಔಷಧ ಸ್ಪ್ರೇ ಮಾಡಿ. ಉದಾ:- ಮಾರ್ಟರ್,ಎಕೊಮೈಟ್,

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ