ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

R

ಹೂವು ಬಿಟ್ಟು ಈ ತರ ಒಣಗುತ್ತವೆ ಯಾಕೆ ಒಣಗುತ್ತವೆ

ಎಲೆಗಳು ಹಸಿರು ಬಣ್ಣ ಕಾಂಡಗಳು ಹಸಿರು ಬಣ್ಣ ಇದೆ ಬೇರುಗಳಲ್ಲಿ ಏನು ತೊಂದರೆ ಇಲ್ಲ ಹೂವು ಬಿಟ್ಟು ಒಣಗುತ್ತವೆ ಯಾಕೆ ಒಣಗುತ್ತವೆ ಗೊತ್ತಿದವರು ಹೇಳಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Revanna. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮ್ಯಾಟೊ ಬೆಳೆಗೆ Botrytis Blight ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ