ಟಮೊಟೂ ಗಿಡದ ಸುಳಿ ಸುತ್ತೀಕೂಂಡು ಗಿಡ ಬೆಳೆಯುತ್ತಲ಼಼ ಎನು ಮಾಡಬೇಕು ತಿಳಿಸಿ
ಟಮೋಟ ಗಿಡದ ಈ ರೋಗದ ಲಕ್ಷಣಗಳು ತಿಳಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟಮೋಟ ಗಿಡದ ಈ ರೋಗದ ಲಕ್ಷಣಗಳು ತಿಳಸಿ
Allagalla ಬಣ್ಣ ಹಳ್ಳದೆ ಹಾಗೆ ದ
ಎಲೆಗಳು ಕಪ್ಪಗೆ ಆಗುತಿದ್ದು ಹೂವುಗಳು ಉದುರುತ್ತಿದೆ ಇದಕ್ಕೆ ಕಾರಣ ಮತ್ತು ಪರಿಹಾರ ದಯವಿಟ್ಟು ತಿಳಿಸಿ
TAMATO belege kitanashak tilasi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Gangadharaiah. ಈ ಚಿತ್ರದ ಪ್ರಕಾರವಾಗಿ - ಯಾವುದೇ ದೊಡ್ಡ ತೊಂದರೆ ಗೋಚರಿಸುತ್ತಿಲ್ಲ. ಯಾವುದಕ್ಕೂ ಒಂದು ಸಾರಿ Calcium Deficiency ಕೊರತೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!