Ee rogakke parihara thilisi
Elegalu madike aagiddu suttanthe kanuthidhe, idu kalenashaka simpadane indha aagirabhahudhendu Namma anisike
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalu madike aagiddu suttanthe kanuthidhe, idu kalenashaka simpadane indha aagirabhahudhendu Namma anisike
ಔಷಧಿ ಏನು ಆಕಬೇಕು ಯಾವಾ ಗೊಬ್ಬರವನ್ನು ಆಕಬೇಕು ತಿಳಿಸಿ ಸರ್
ಗಿಡಗಳು ಬೆಳವಣಿಗೆ ಹಾಗುಟ್ಟೀಲ್ಲ
ಎಲೆಗಳು ಒಣಗಿದಂತೆ ಇದಕ್ಕೆ ಓೌಷದ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Chandu. ತಾವು ಕಳೆನಾಶಕ ಸಿಂಪರಣೆ ಮಾಡಿದ್ದೀರಾ ?. ಸಿಂಪರಣೆ ಮಾಡಿದರೆ ಇದು ಕಂಡಿತವಾಗಿ Herbicide Burn ಆಗಿರುತ್ತದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು Leaf Miner Flies, Early Blight ರೋಗ ಮತ್ತು Tomato Yellow Leaf Curl Virus ರೋಗದ ಭಾಧೆ ಕೂಡ ತಗುಲಿರುವ ಲಕ್ಷಣಗಳು ಕಂಡು ಬರುತ್ತಿವೆ. ಆದೆದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chandu 0
4 ವರ್ಷಗಳ ಹಿಂದೆ
Thanks for your kind reply sir...
Suresh 173587
4 ವರ್ಷಗಳ ಹಿಂದೆ
Welcome Chandu.